ಇಸ್ರೋ ಮಾಜಿ ಅಧ್ಯಕ್ಷ ಕಿರಣ್ ಕುಮಾರ್ ಸಿದ್ಧಗಂಗಾ ಶ್ರೀ ಪ್ರಶಸ್ತಿಗೆ ಭಾಜನ
ತುಮಕೂರು:ಭೌತವಿಜ್ಞಾನಿ ಹಾಗೂ ಭಾರತೀಯ ಅಂತರಿಕ್ಷ ಸಂಶೋಧನ ಸಂಸ್ಥೆ (ಇಸ್ರೋ) ಮಾಜಿ ಅಧ್ಯಕ್ಷ ಎ.ಎಸ್.ಕಿರಣ್‌ಕುಮಾರ್ ” ಸಿದ್ಧಗಂಗಾ ಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.