ಪ್ರಸ್ತುತ ದಿನಗಳಲ್ಲಿ ಸಂವಿಧಾನದ ಅರಿವು ಪ್ರತಿಯೊಬ್ಬರಿಗೂ ಅತ್ಯವಶ್ಯಕ
ಗುಬ್ಬಿ:ಪ್ರಸ್ತುತ ದಿನಗಳಲ್ಲಿ ಸಂವಿಧಾನದ ಅರಿವು ಪ್ರತಿಯೊಬ್ಬರಿಗೂ ಅತ್ಯವಶ್ಯಕವಾಗಿದೆ. ಭಾರತದ ಪ್ರಜೆಯ ರಾಜಕೀಯ, ಆರ್ಥಿಕ, ಶೈಕ್ಷಣಿಕ ಬೆಳವಣಿ ಗೆಗೆ ಸಂವಿಧಾನವು ಆಧಾರ ಸ್ತಂಭವಾಗಿದ್ದು ಇಂತಹ ಸಂವಿಧಾನವನ್ನು ಪ್ರತಿಯೊಬ್ಬರು ಅರ್ಥ ಮಾಡಿಕೊಂಡಾಗ ಮಾತ್ರ ಉತ್ತಮ ನಾಗರೀಕ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ ಎಂದು ತಹಶೀಲ್ದಾರ್ ಶಶಿಕಲಾ ತಿಳಿಸಿದರು.