ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿ: 1 ಲಕ್ಷ ಲೀಟರ್ ಹಾಲು ವ್ಯರ್ಥ
ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿ ಹಾಲಿನ ವಾಹನ ಪಲ್ಟಿಯಾದ ಪರಿಣಾಮ 1 ಲಕ್ಷಕ್ಕೂ ಅಧಿಕ ಲೀಟರ್ ಹಾಲು ರಸ್ತೆ ಪಾಲಾಗಿದೆ.