ಬುದ್ಧ ಬಸವ ಅಂಬೇಡ್ಕರ್ ಅವರ ವಿಚಾರ ಸಂಕಿರಣ ಕಾರ್ಯಕ್ರಮ
ಗುಬ್ಬಿ:ಬುದ್ಧ ಬಸವ ಅಂಬೇಡ್ಕರ್ ರವರ ಜೀವನ ಚರಿತ್ರೆಯನ್ನು ಒಳಗೊಂಡಂತೆ ವಿಶ್ವಕ್ಕೆ ನೀಡಿದ ಕೊಡುಗೆಗಳನ್ನು ಕಲಾತಂಡದ ಮೂಲಕ ಜನರಿಗೆ ತಿಳಿಸುವ ಉದ್ದೇಶದಿಂದ ಶನಿವಾರ 18.11.2023 ಸಂಜೆ ನನ್ನ ಮಗನ ವಿವಾಹ ಮಹೋತ್ಸವದ ಸಂದರ್ಭದಲ್ಲಿ ಕಲ್ಲೂರು ವೀರಭದ್ರೇಶ್ವರ ಸ್ವಾಮಿ ಕಲ್ಯಾಣ ಮಂಟಪದಲ್ಲಿ ವಿಶೇಷವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಕಲ್ಲೂರು ರವಿ ಕುಮಾರ್ ತಿಳಿಸಿದರು.