ಕೋಟಿ ಹಣವಿದ್ದರೂ ಆರೋಗ್ಯ ಖರೀದಿಸಲು ಸಾಧ್ಯವಿಲ್ಲ :ಸಿದ್ದಲಿಂಗ ಸ್ವಾಮೀಜಿ
10ಕೆ, 5ಕೆ ಹಾಗೂ 2ಕೆ ಮ್ಯಾರಥಾನ್‌ಗೆ  ಮಹಾನಗರ ಪಾಲಿಕೆ ಆಯುಕ್ತೆ ಅಶ್ವಿಜ ಹಸಿರುನಿಶಾನೆ ತೋರಿಸಿ ಸ್ಪರ್ಧಿಗಳಿಗೆ ಶುಭಾಶಯ ಕೋರಿದರು. ಕಿನ್ಯಾದಿಂದ ಆಗಮಿಸಿದ್ದ ಸೈಮನ್ 10ಕೆ ಮ್ಯಾರಥಾನ್‌ನಲ್ಲಿ ಪ್ರಥಮ ಬಹುಮಾನ ಗಳಿಸಿದರು. ಕರ್ನಾಟಕದ ಬಹು ಪಾಲು ಸ್ಪರ್ಧಿಗಳು ಉಳಿದ ಮ್ಯಾರಥಾನ್‌ನಲ್ಲಿ ವಿಜೇತರಾದರೆ ವೈದ್ಯರಾದ ಡಾ. ಭಾನುಪ್ರಕಾಶ್, ಡಾ. ನಿಲೇಶ್ ಹಾಗೂ ಡಾ. ರವಿಕುಮಾರ್, ಡಾ.ವೀಣಾ, ಡಾ.ಪ್ರಿಯಾ, ಡಾ.ರಜತಾ, ಡಾ.ನಳಿನಾ ಮ್ಯಾರಥಾನ್‌ನಲ್ಲಿ ಸ್ಪರ್ಧಿಗಳಾಗಿದ್ದರು.