ಕಾಂಗ್ರೆಸ್ ಸರ್ಕಾರ ರೈತರ ಹಿತ ಕಾಯುವಲ್ಲಿ ವಿಫಲ : ಶಾಸಕ ಎಂ ಟಿ ಕೆ
ಗುಬ್ಬಿ:ತಾಲೂಕಿನ ಕಡಬ ಗ್ರಾಮದಲ್ಲಿ ಪ್ರಾಥಮಿಕ ಪತ್ತಿನ ಸಹಕಾರ ಸಂಘದ 2022 -23ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಭೆ ಹಾಗೂ ನೂತನ ಗೋಧಾಮು ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು ಕಾಂಗ್ರೆಸ್ ಸರ್ಕಾರವು ಭ್ರಷ್ಟಾಚಾರ ಮಾಡುತ್ತ ವರ್ಗಾವಣೆ ದಂಧೆಯಲ್ಲಿ ಮುಳುಗಿದೆ ರಾಜ್ಯದ ರೈತರ ಸಮಸ್ಯೆಯನ್ನು ಅರಿಯುವಲ್ಲಿ ವಿಫಲವಾಗಿದೆ ಎಂದು ತುರುವೇಕೆರೆ ಶಾಸಕ ಎಂ ಟಿ ಕೃಷ್ಣಪ್ಪ  ತಿಳಿಸಿದರು.