ಜಿಲ್ಲಾ ಉಸ್ತುವಾರಿ ಸಚಿವರ ನೇಮಕ
ಬೆಂಗಳೂರು:ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಕಳೆದ ಒಂದು ತಿಂಗಳಿನಿಂದ ನಡೆಯುತ್ತಿದ್ದ ಸಕರ್ಸ್‌ ಕೊನೆಗೊಂಡಿದೆ.