ಜುಲೈ 8ರಂದು ರಾಷ್ಟ್ರೀಯ ಲೋಕ ಅದಾಲತ್
ಗುಬ್ಬಿ :ಜುಲೈ 8ರಂದು ರಾಷ್ಟ್ರೀಯ ಲೋಕ ಅದಾಲತ್ ಇದ್ದು ಯಾವುದೇ ಕೇಸುಗಳಿದ್ದರೂ ರಾಜಿ ಮಾಡಿ ಕೊಳ್ಳುವ ಮುಕ್ತ ಅವಕಾಶ ಕಲ್ಪಿಸಲಾಗಿದೆ.