ನರೇಗಾ ಯೋಜನೆಯ ಕೂಲಿ ಕಾರ್ಮಿಕರು ಆರೋಗ್ಯ ಕಾಪಾಡಿಕೊಳ್ಳಲಿ
ಗುಬ್ಬಿ:ಬಿಸಿಲಿನ ತಾಪ ಹೆಚ್ಚಾಗಿರುವುದರಿಂದ ನರೇಗಾ ಯೋಜನೆಯ ಕೂಲಿ ಕಾರ್ಮಿ ಕರು ಆರೋಗ್ಯ ಕಾಪಾಡಿಕೊಳ್ಳಬೇಕೆಂದು ಬಿದರೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಶೋಕ್ ಬಸವನಾಳ್ ತಿಳಿಸಿದರು.