ಬಿಜೆಪಿ ಅಭ್ಯರ್ಥಿ ಸೋಲಿಗೆ ಅವರ ಹಿಂಬಾಲಕರೇ ಕಾರಣ
ಗುಬ್ಬಿ:ಬಿಜೆಪಿ ಅಭ್ಯರ್ಥಿ ಸೋಲಿಗೆ ಅವರ ಹಿಂಬಾಲಕರೇ ಕಾರಣ ಎಂದು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಬಿಜೆಪಿ ಮುಖಂಡ ಚಂದ್ರಶೇಖರ ಬಾಬು ತಿಳಿಸಿದರು.