ಮೇ೨೫ರಂದು ಪ್ರಗತಿ ಪರಿಶೀಲನಾ ಸಭೆ
ತಿಪಟೂರು:ದಿನಾಂಕ ಮೇ.೨೫ ರಂದು ಗುರುವಾರ ತಾಲ್ಲೂಕು ಪಂಚಾಯಿತಿಯ ಸಭಾಂಗಣದಲ್ಲಿ ಶಾಸಕ ಕೆ.ಷಡಕ್ಷರಿಯವರ ಅದ್ಯಕ್ಷತೆಯಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಬೆಯನ್ನು ಕರೆಯಲಾಗಿದೆ ಎಂದು ತಾಲ್ಲೂಕು ಪಂಚಾಯಿತಿಯ ಕಾರ್ಯನಿರ್ವಹಕಾಧಿಕಾರಿಗಳು ತಿಳಿಸಿರುತ್ತಾರೆ.
ಈ ಸಭೆಗೆ ೨೦೨೨-೨೩ನೇ ಸಾಲಿನ ಹಾಗೂ ೨೦೨೩ ಪ್ರಸ್ತುತದವರೆಗೆ ಪ್ರಗತಿ ವರದಿಯನ್ನು ಸಲ್ಲಿಸಿ ಸಭೆಗೆ ಹಾಜರಾಗಬೇಕಾಗಿ ತಿಳಿಸಲಾಗಿದೆ.