ಕಾರ್ಯಕರ್ತರು ಧೃತಿಗೆಡದೆ ಪಕ್ಷವನ್ನು ಸದೃಢಗೊಳಿಸಲು ಮುಂದಾಗಿ
ಗುಬ್ಬಿ :ಸೋಲು ಗೆಲುವು ಸಹಜ ನಿಷ್ಠಾವಂತ ಕಾರ್ಯಕರ್ತರು ಧೃತಿಗೆಡದೆ ಪಕ್ಷವನ್ನು ಸದೃಢಗೊಳಿಸಲು ಮುಂದಾಗಿ  ಎಂದು ಪರಾಜಿತ ಬಿಜೆಪಿ ಅಭ್ಯರ್ಥಿ ಎಸ್.ಡಿ.ದಿಲೀಪ್ ಕುಮಾರ್ ತಿಳಿಸಿದರು.