ಗಡಿ ಭಾಗಗಳಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ
ಗುಬ್ಬಿ:ತಾಲೂಕಿನ ಗಡಿ ಭಾಗಗಳಲ್ಲಿ ಹೆಚ್ಚು ಒತ್ತು ನೀಡಿ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ ಎಂದು ಮಾಜಿ ಸಚಿವ ಎಸ್ ಆರ್.ಶ್ರೀನಿವಾಸ್ ತಿಳಿಸಿದರು.