ಜೆಡಿಎಸ್ ಭದ್ರಕೋಟೆ ಎಂದು ಮತ್ತೊಮ್ಮೆ ಸಾಬೀತಾಗಲಿದೆ
ಗುಬ್ಬಿ :ತಾಲೂಕಿನ ಮತದಾರರು ಜೆಡಿಎಸ್ ಭದ್ರಕೋಟೆ ಎಂದು ಮತ್ತೊಮ್ಮೆ ಸಾಬೀತು ಮಾಡಲಿದ್ದಾರೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಗಾಯಿತ್ರಿ ದೇವಿ ನಾಗರಾಜ್ ವಿಶ್ವಾಸ ವ್ಯಕ್ತಪಡಿಸಿದರು.