ಸಂಪೂರ್ಣ ಬಹುಮತದೊಂದಿಗೆ ಕಾಂಗ್ರೆಸ್ ಸರ್ಕಾರ ರಚನೆ
ಗುಬ್ಬಿ :ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಚಿವ ಎಸ್ ಆರ್ ಶ್ರೀನಿವಾಸ್ ಮಂಗಳವಾರ ನಾಮಪತ್ರ ಸಲ್ಲಿಸುವ ಹಿನ್ನೆಲೆಯಲ್ಲಿ ಗುಬ್ಬಿಗೆ   ಕೆ ಪಿ ಸಿ ಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಆಗಮಿಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಶಂಕರಾನಂದ್ ತಿಳಿಸಿದರು.