ಸಚಿವ   ಸೋಮಶೇಖರ್ ವಿರುದ್ದ ಎಫ್‌ಐಆರ್ ದಾಖಲು
ಬೆಂಗಳೂರು:ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆ ಸಚಿವ   ಸೋಮಶೇಖರ್ ವಿರುದ್ದ ಎಫ್‌ಐಆರ್ ( ) ದಾಖಲಾಗಿದೆ.
ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಚುನಾವಣಾ ಪ್ರಚಾರದ ಭಾಷಣದಲ್ಲಿ ಬಿರಿಯಾನಿ ಊಟದ ವ್ಯವಸ್ಥೆ ಇದೆ ಎಂದು ಸೋಮಶೇಖರ್ ಹೇಳಿ ಮತದಾರರಿಗೆ ಆಮಿಷ ಒಡ್ಡಿದ್ದಾರೆ ಎಂದು ಆರೋಪಿಸಿ ಜೆಡಿಎಸ್ ಕಾನೂನು ವಿಭಾಗದ ಅಧ್ಯಕ್ಷ ಎ.ಪಿ. ರಂಗನಾಥ್ ದೂರು ದಾಖಲಿಸಿದ್ದಾರೆ.