ಜನರ ಆಶೀರ್ವಾದ ನನ್ನ ಮೇಲಿದೆ: ಎಸ್ ಆರ್ ಶ್ರೀನಿವಾಸ್
ಗುಬ್ಬಿ:ಪ್ರತಿ ಗ್ರಾಮದಲ್ಲಿಯೂ ಸಹ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ ಜನರ ಆಶೀರ್ವಾದ ನನ್ನ ಮೇಲಿದೆ  ಎಂದು ಕಾಂಗ್ರೆಸ್ ಅಭ್ಯರ್ಥಿ  ಮಾಜಿ ಸಚಿವ  ಎಸ್ ಆರ್ ಶ್ರೀನಿವಾಸ್ ತಿಳಿಸಿದರು.