ಜೆಡಿಎಸ್ ಭದ್ರಕೋಟೆ ಒಡೆಯಲು ಯಾರಿಂದಲೂ ಸಾಧ್ಯವಿಲ್ಲ
ಗುಬ್ಬಿ:ಜೆಡಿಎಸ್ ಭದ್ರಕೋಟೆಯನ್ನು ಒಡೆಯಲು ಯಾರಿಂದಲೂ  ಸಾಧ್ಯವಿಲ್ಲ  ಎಂದು ಜೆಡಿಎಸ್ ಅಭ್ಯರ್ಥಿ ಬಿ ಎಸ್ ನಾಗರಾಜ್ ತಿಳಿಸಿದರು.