ಶಾಸಕನಾಗಿ ತಂದೆಯ ಆಸೆಯನ್ನು ಈಡೇರಿಸುತ್ತೇನೆ: ಎಸ್ ಆರ್ ಶ್ರೀನಿವಾಸ್
ಗುಬ್ಬಿ:ಕಾಂಗ್ರೆಸ್ ನಿಂದ ಶಾಸಕನಾಗಿ ಆಯ್ಕೆಯಾಗುವ ಮೂಲಕ ತಂದೆಯ ಆಸೆಯನ್ನು ಈಡೇರಿಸುತ್ತೇನೆ ಎಂದು ಮಾಜಿ ಸಚಿವ ಎಸ್ ಆರ್ ಶ್ರೀನಿವಾಸ್ ತಿಳಿಸಿದರು.