ಮೆಕ್ಸಿಕೋ ಭಾರತೀಯ ರಾಯಭಾರ ಕಚೇರಿಯ ಭದ್ರತಾ ಸಿಬ್ಬಂದಿಯಾಗಿ ಬೆಂಗಳೂರು ಕಾನ್ಸ್‌ಟೇಬಲ್ ಆಯ್ಕೆ
ಬೆಂಗಳೂರು:ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯ ಸೋಷಿಯಲ್ ಮೀಡಿಯಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಕಾನ್ಸ್‌ಟೇಬಲ್ ಎಚ್.ಎಂ ಲೋಕೇಶ್, ಇದೀಗ ಮೆಕ್ಸಿಕೋ ಭಾರತೀಯ ರಾಯಭಾರ ಕಚೇರಿಯ ಭದ್ರತಾ ಸಿಬ್ಬಂದಿಯಾಗಿ ಆಯ್ಕೆಯಾಗಿದ್ದಾರೆ.