ಪಾದಯಾತ್ರೆ ನಡೆಸಿ ಬೃಹತ್ ಪ್ರತಿಭಟನೆ: ಮನವಿ ಸಲ್ಲಿಕೆ
ಗುಬ್ಬಿ:ಹಲವು ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರೈತ ಸಂಘದ ಸದಸ್ಯರು ತಾಲ್ಲೂಕಿನ ನಿಟ್ಟೂರು ಗ್ರಾಮದಿಂದ ಗುಬ್ಬಿ ತಾಲ್ಲೂಕು ಕಚೇರಿಯವರೆಗೆ ಪಾದಯಾತ್ರೆ ನಡೆಸಿ ಬೃಹತ್ ಪ್ರತಿಭಟನೆ ಮಾಡಿ ಮನವಿ ಸಲ್ಲಿಸಿದರು. ತಹಶೀಲ್ದಾರ್ ಬಿ.ಆರತಿ ಅವರಿಗೆ ಸಲ್ಲಿಸಿದರು.