ವಿಶ್ವಾಸ ಗಳಿಸುವ ಮೂಲಕ ಚುನಾವಣೆ ಎದುರಿಸಿ
ಗುಬ್ಬಿ:ಜನರ ವಿಶ್ವಾಸ ಗಳಿಸುವ ಮೂಲಕ ಚುನಾವಣೆಯನ್ನು ಎದುರಿಸಿ  ಎಂದು  ವಾಸಣ್ಣ ಅಭಿಮಾನಿ ಬಳಗದ ಮುಖಂಡ ಕೆ ಆರ್ ವೆಂಕಟೇಶ್ ತಿಳಿಸಿದರು.