ಸ್ಥಳೀಯರಿಗೆ ಹೆಚ್ಚು ಉದ್ಯೋಗದ ಆದ್ಯತೆ
ಗುಬ್ಬಿ:ಎಚ್ಎಎಲ್ ನಲ್ಲಿ ಸ್ಥಳೀಯರಿಗೆ ಹೆಚ್ಚು ಉದ್ಯೋಗದ ಆದ್ಯತೆ ನೀಡಬೇಕೆಂದು ಚರ್ಚಿಸಲಾಗಿದೆ ಎಂದು ಶಾಸಕ ಎಸ್ಆರ್ ಶ್ರೀನಿವಾಸ್ತಿಳಿಸಿದರು.