ಮತ್ತೇ ರಾಜ್ಯದ ಮುಖ್ಯಮಂತ್ರಿಯಾಗಿ ಕುಮಾರಣ್ಣ ಆಗುವುದು ಖಚಿತ
ಗುಬ್ಬಿ:ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ ಜನರು ಜೆಡಿಎಸ್ ಪಕ್ಷಕ್ಕೆ ಆಧಿಕಾರ ನೀಡಲಿದ್ದಾರೆ. ಮತ್ತೇ ರಾಜ್ಯದ ಮುಖ್ಯಮಂತ್ರಿ ಯಾಗಿ ಕುಮಾರಣ್ಣ ಆಗುವುದು ಖಚಿತ ಎಂದು ಜೆಡಿಎಸ್ ಅಭ್ಯರ್ಥಿ ನಾಗರಾಜು ಅವರ ಧರ್ಮಪತ್ನಿ ಗಾಯಿತ್ರಿದೇವಿ ವಿಶ್ವಾಸ ವ್ಯಕ್ತಪಡಿಸಿದರು.