ಪ್ರಚಾರ ಸಮಿತಿ ಅಧ್ಯಕ್ಷರಾಗಿ ರವಿಕುಮಾರ್ ನೇಮಕ
ತುಮಕೂರು:ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ಯುವ ಮುಖಂಡ ರಾಯಸಂದ್ರ ರವಿಕುಮಾರ್ ಅವರನ್ನು ನೇಮಕ ಮಾಡಲಾಗಿದೆ.