ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಪ್ರತಿಭಟನೆ
ಗುಬ್ಬಿ:ಅಡಕೆ ತೆಂಗು ಕೊಬ್ಬರಿ ಹುಣಸೆಗೆ ಬೆಲೆ ಸ್ಥಿರತೆಯನ್ನು ಕಾಪಾಡಲು ನ್ಯಾಯಮೂರ್ತಿ ಸ್ವಾಮಿನಾಥನ್ ವರದಿಯಂತೆ ಕನಿಷ್ಠ ಬೆಂಬಲ ಬೆಲೆ ಘೋಷಣೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ತಾಲೋಕು ಅಧ್ಯಕ್ಷ ಕೆ ಎನ್ ವೆಂಕಟೇಗೌಡ ತಿಳಿಸಿದರು.
 - 