ಗುಬ್ಬಿ: ಸಾಲದ ಬಾಧೆಯಿಂದ ನೊಂದು ರೈತ ಆತ್ಮಹತ್ಯೆ
ಗುಬ್ಬಿ:ತಾಲೂಕಿನ ಚೇಳೂರು ಹೋಬಳಿ ಮೆಣಸಿನ ಹಟ್ಟಿ ಗ್ರಾಮದ ಪಂಚಾಕ್ಷರಿ ಎಂಬ ರೈತ ಖಾಸಗಿ ಫೈನಾನ್ಸ್ ನಲ್ಲಿ ಸಾಲ ತೆಗೆದುಕೊಂಡು ಕಟ್ಟಲಿಲ್ಲ ಎಂಬ ಕಾರಣಕ್ಕೆ ಮನೆ ಜಪ್ತಿ ಮಾಡಿ ಸಾಲ ಕಟ್ಟುವಂತೆ ಕಿರುಕುಳ ನೀಡಿದ್ದರಿಂದ ನಾಲೆಗೆ ಬಿದ್ದು ಆತ್ಮಹತ್ಯೆ ಮಾಡಿ ಕೊಂಡಿದು ಖಾಸಗಿ ಫೈನಾನ್ಸ್ ಸಿಬ್ಬಂದಿ ಹಾಗೂ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳು ವಂತೆ ತಾಲೂಕು ಕಚೇರಿ ಮುಂದೆ ಮೃತನ ಕುಟುಂಬ ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
 - 