ಎದೆಗೆ ಬಿದ್ದ ಅಕ್ಷರ, ಭೂಮಿಗೆ ಬಿದ್ದ ಬೀಜ ಎಂದೂ ನಶಿಸುವುದಿಲ್ಲ
ಗುಬ್ಬಿ :ಎದೆಗೆ ಬಿದ್ದ ಅಕ್ಷರ, ಭೂಮಿಗೆ ಬಿದ್ದ ಬೀಜ ಎಂದು ನಶಿಸುವುದಿಲ್ಲ ಎಂದು ಸಮ್ಮೇಳನ ಅಧ್ಯಕ್ಷ ಸಾಹಿತಿ ಡಾ.ಚಿಕ್ಕಣ್ಣ ಯಣ್ಣೆಕಟ್ಟೆ ತಿಳಿಸಿದರು.