ಡಾ.ಅಗರ್ ವಾಲ್ಸ್ ಕಣ್ಣಿನ ಆಸ್ಪತ್ರೆ ಉದ್ಘಾಟನೆ
ತುಮಕೂರು:ನಗರದಲ್ಲಿ ನೂತನವಾಗಿ ಆರಂಭವಾದ ಡಾ.ಅಗರ್ ವಾಲ್ಸ್ ಕಣ್ಣಿನ ಆಸ್ಪತ್ರೆಯನ್ನು ಶ್ರೀ ಸಿದ್ದಲಿಂಗ ಸ್ವಾಮೀಜಿ ಉದ್ಘಾಟಿಸಿದರು.
ಈ ವೇಳೆ ಮೇಯರ್ ಪ್ರಭಾವತಿ, ಕ್ಲಿನಿಕಲ್ ಸರ್ವೀಸಸ್ ವಿಭಾಗದ ಮುಖ್ಯಸ್ಥ ಡಾ.ಗಿರೀಶ್ ಜಿ.ಸಿ.,  ಪ್ರಾದೇಶಿಕ ವೈದ್ಯಕೀಯ ನಿರ್ದೇಶಕ ಡಾ. ಶ್ರೀನಿವಾಸ ರಾವ್,  ಡಾ. ಅರ್ಚನಾ, ಡಾ. ಶ್ರೀಪತಿ ಮತ್ತಿತರರು ಉಪಸ್ಥಿತರಿದ್ದರು.