ರಸ್ತೆ ಅಪಘಾತದಲ್ಲಿ ಆರು ಜನ ಸಾವು
ಗುಬ್ಬಿ:ಭೀಕರ ರಸ್ತೆ ಅಪಘಾತದಲ್ಲಿ ಆರು ಜನ ಮೃತಪಟ್ಟ ಘಟನೆ  ಗುಬ್ಬಿ ತಾಲ್ಲೂಕು ಕೊಂಡ್ಲಿ ಕ್ರಾಸ್ ಬಳಿ ನಡೆದಿದೆ.