ಸಂಸ್ಕಾರ ರೂಡಿಸಿಕೊಂಡಾಗ ಸಮಾಜದಲ್ಲಿ ಉತ್ತಮ ಪ್ರಜೆಯಾಗಲು ಸಾಧ್ಯ
ಗುಬ್ಬಿ:ವಿದ್ಯಾರ್ಥಿಗಳು ಪ್ರತಿಯೊಬ್ಬರು ಸಹ ಸಂಸ್ಕಾರವನ್ನು ರೂಡಿಸಿಕೊಂಡಾಗ ಮಾತ್ರ ಸಮಾಜದಲ್ಲಿ ಉತ್ತಮ ಪ್ರಜೆಗಳುಸಾಧ್ಯ ಎಂದು ಬೆಟ್ಟದಹಳ್ಖಿ ಗವಿಮಠಧ್ಯಕ್ಷರಾದ ಶ್ರೀ ಚಂದ್ರಶೇಖರಸ್ವಾಮಿಗಳು ತಿಳಿಸಿದರು.