ವಾಸಣ್ಣನವರ ಬಗ್ಗೆ ಮಾತನಾಡುವ ಯೋಗ್ಯತೆ ಇಲ್ಲ
ಗುಬ್ಬಿ: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ನಿಂತು ಗೆಲ್ಲಲಾಗದ ವ್ಯಕ್ತಿ, ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಗುರುತಿಸಿ ಕೊಂಡಿರುವ ವಾಸಣ್ಣನವರ ಬಗ್ಗೆ ಮಾತನಾಡುವ ಯೋಗ್ಯತೆ ಇಲ್ಲ ಎಂದು ದಲಿತ ಮುಖಂಡ ಕೊಡಿಯಾಲ ಮಹದೇವ್ಕಾಂಗ್ರೆಸ್ ಮುಖಂಡ ಜಿಎಸ್ ಪ್ರಸನ್ನಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು.