ಗ್ರಾಮಾಂತರದಲ್ಲಿ ಸುರೇಶ್ ಗೌಡ 25 ಸಾವಿರ ಅಂತರದಲ್ಲಿ ಗೆಲ್ಲುತ್ತಾರೆ: ಸಿಎಂ ಬಸವರಾಜ ಬೊಮ್ಮಾಯಿ ವಿಶ್ವಾಸ
ತುಮಕೂರು:ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ೨೦೨೩ರ ಚುನಾವಣೆಯಲ್ಲಿ ಮಾಜಿ ಶಾಸಕ ಸುರೇಶ್‌ಗೌಡ ಇಪ್ಪತ್ತೈದು ಸಾವಿರ ಅಂತರದಲ್ಲಿ ಗೆಲ್ಲುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.
ವಿದ್ಯುತ್ ಶಕ್ತಿ ಗ್ರಿಡ್, ಶಾಲೆಗಳು, ರೈತರಿಗೆ ಉಪಯುಕ್ತವಾಗುವ ಪಂಪ್ ಸೆಟ್‌ಗಳಿಗೆ ವಿದ್ಯುತ್ ಪರಿವರ್ತಕ ಅಳವಡಿಕೆ ಸೇರಿ ಸರ್ಕಾರದ ಕಾರ್ಯಕ್ರಮವನ್ನು ಜನರಿಗೆ ಮುಟ್ಟಿಸುವ ಹಂಬಲ ಅವರಿಗಿದೆ.