ಜನ ಬೆಂಬಲದಿಂದ ಮುಂದಿನ‌ ಬಾರಿ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಮುಖ್ಯಮಂತ್ರಿ ವಿಶ್ವಾಸ
ತುಮಕೂರು:ಜನಸಂಕಲ್ಪ ಯಾತ್ರೆಗೆ ಅಭೂತಪೂರ್ವ ಬೆಂಬಲ ರಾಜ್ಯದ ಜನ ಬೆಂಬಲ ಕೊಡುತ್ತಿರುವುದನ್ನು ನೋಡಿದರೆ ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ನಮ್ಮ ಸರಕಾರ ಮತ್ತೆ ಅಧಿಕಾರಕ್ಕೆ ಬರುವ ಸಂಪೂರ್ಣ ವಿಶ್ವಾಸ ತಮಗಿದೆ ಎಂದುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.