ಭಾರತ ವಿಶ್ವಗುರುವಾಗಿ ಹೊರಹೊಮ್ಮುತ್ತಿದೆ
ಗುಬ್ಬಿ :ಗುರುಕುಲವನ್ನು ವಿಶ್ವಕ್ಕೆ ಪರಿಚಯಿಸುವ ಮೂಲಕ ವಿಶಾಲ ಪರಂಪರೆ ಹೊಂದಿರುವ ಭಾರತೀಯ ಸಂಸ್ಕೃತಿ ವಿಶ್ವಕ್ಕೆ ಮಾದರಿಯಾಗುವ ಜೊತೆಗೆ ಭಾರತ ವಿಶ್ವಗುರುವಾಗಿ ಹೊರಹೊಮ್ಮುತ್ತಿದೆ ಎಂದು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿಮಂಡಳಿಯ ಅಧ್ಯಕ್ಷ ಎಚ್ಎಸ್ ಸಚ್ಚಿದಾನಂದ ಮೂರ್ತಿ ತಿಳಿಸಿದರು.