ಶ್ರೀ ವಿಜಯ ವಿನಾಯಕಸ್ವಾಮಿ ವಿಸರ್ಜನಾ ಮಹೋತ್ಸವ
ಗುಬ್ಬಿ :ರಾಜ್ಯದ ಆರು ಸಾವಿರ ಗ್ರಾಮ ಪಂಚಾಯಿತಿಗಳಲ್ಲಿ ಹೈಟೆಕ್ ಆಸ್ಪತ್ರೆ ಮತ್ತು ಶಾಲೆಗಳ ನಿರ್ಮಾಣದ ಕನಸು ಕಂಡ ಕುಮಾರಣ್ಣ ಮಾತ್ರ ಜನಪರ ಯೋಜನೆ ಸಾಕಾರ ಗೊಳಿಸಲಿದ್ದಾರೆ. ಈ ನಿಟ್ಟಿನಲ್ಲಿ ಪಂಚರತ್ನ ಯೋಜನೆಯ ಮೂಲಕ ಎಲ್ಲಾ ಕ್ಷೇತ್ರದಲ್ಲಿ ಪ್ರವಾಸ ಮಾಡಿದ್ದಾರೆ. ಜನರಿಂದ ಸಕಾರಾತ್ಮಕ ಸ್ಪಂದನೆ ದೊರಕಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.