ಕೊಲೆ ಆರೋಪ: ಮಾಜಿ-ಹಾಲಿ ಶಾಸಕರಿಂದ ದೂರು ದಾಖಲು
ತುಮಕೂರು:ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ತುಮಕೂರು ಗ್ರಾಮಾಂತರ ಜೆಡಿಎಸ್ ಶಾಸಕ ಡಿ.ಸಿ.ಗೌರಿ ಶಂಕರ್ ಹಾಗೂ ಬಿಜೆಪಿ ಮಾಜಿ ಶಾಸಕ ಬಿ.ಸುರೇಶ್ ಗೌಡ ನಡುವಿನ ವೈಮನಸ್ಸು ತಾರಕ್ಕೇರಿದ್ದು, ಕ್ಯಾತ್ಸಂದ್ರ ಠಾಣೆಯಲ್ಲಿ ದೂರು, ಪ್ರತಿದೂರು ದಾಖಲಿಸಿದ್ದಾರೆ.