ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ
ತುಮಕೂರು:ಗ್ರಾಮಾಂತರ  ಶಾಸಕ  ಡಿ.ಸಿ ಗೌರಿಶಂಕರ್ ಅವರು ಊರುಕೆರೆ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಗೊಲ್ಲರಹಟ್ಟಿ, ಕರಲುಪಾಳ್ಯ, ಗ್ರಾಮಗಳಲ್ಲಿ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.