ಅ.28 ರಂದು ಕೋಟಿ ಕಂಠ ಗಾಯನ ಕಾರ್ಯಕ್ರಮ
ಗುಬ್ಬಿ:ಅಕ್ಟೋಬರ್ 28 ರಂದು ಕೋಟಿ ಕಂಠ ಗಾಯನ ಕಾರ್ಯಕ್ರಮ ನಡೆಯಲಿದ್ದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸ್ಪರ್ಧಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸ ಬೇಕೆಂದು ತಹಶೀಲ್ದಾರ್ ಬಿ.ಆರತಿ ತಿಳಿಸಿದರು.