ಪರಿಷತ್ ಸದಸ್ಯ ಆರ್.ರಾಜೇಂದ್ರ ಹೇಳಿಕೆ ವಿರುದ್ಧ ಕಾಂಗ್ರೆಸ್ ಮುಖಂಡರ ವಿರೋಧ
ಗುಬ್ಬಿ:ಪಟ್ಟಣದ ಕಾಂಗ್ರೆಸ್ ಭವನದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ಆರ್ ರಾಜೇಂದ್ರ ಹೇಳಿಕೆಯ ವಿರುದ್ಧ ಕಾಂಗ್ರೆಸ್ ಮುಖಂಡರು ವಿರೋಧ ವ್ಯಕ್ತಪಡಿಸಿದರು.