ಪರಿಶಿಷ್ಟ ಪಂಗಡಕ್ಕೆ ಕಾಡುಗೊಲ್ಲ ಜನಾಂಗ ಸೇರ್ಪಡೆಗೆ ಬೆಂಬಲ: ಆರ್.ರಾಜೇಂದ್ರ ರಾಜಣ್ಣ
ಗುಬ್ಬಿ:ತಾಲೂಕಿನ ಹಾಗಲವಾಡಿ ಹೋಬಳಿಯ ಯಕ್ಕಲಕಟ್ಟೆ ಗೊಲ್ಲರಹಟ್ಟಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಶಿವಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ವಿಧಾನಪರಿಷತ್ ಸದಸ್ಯ ಆರ್ರಾಜೇಂದ್ರ ರಾಜಣ್ಣ ಕಾಡುಗೊಲ್ಲ ಜನಾಂಗವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ವಿಚಾರವಾಗಿ ಅನೇಕ ವರ್ಷಗಳ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸುವುದಾಗಿ ತಿಳಿಸಿದರು.