ಗ್ರಾಮಸ್ಥರು ಯೋಜನೆಯ ಸದುಪಯೋಗ ಪಡಿಸಿಕೊಳ್ಳಲಿ
ಗುಬ್ಬಿ:ಪ್ರತಿ ಗ್ರಾಮಗಳಲ್ಲಿ ಮನೆ ಮನೆ ನಲ್ಲಿ ಸಂಪರ್ಕ ಕಾಮಗಾರಿಗಳು ಮಾಡಲಾಗುತ್ತದೆ. ಗ್ರಾಮಸ್ಥರು ಯೋಜನೆಯ ಸದುಪಯೋಗ ಪಡಿಸಿಕೊಳಬೇಕೆಂದು ಶಾಸಕ ಎಸ್ ಆರ್ ಶ್ರೀನಿವಾಸ್ ತಿಳಿಸಿದರು.