ಎತ್ತರ ಜಿಗಿತ: ಗೌತಮ್ ರಾಜ್ಯ ಮಟ್ಟಕ್ಕೆ ಆಯ್ಕೆ
ಗುಬ್ಬಿ: ತಾಲೋಕಿನ   ಅಳಿಲಘಟ್ಟ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ವಿದ್ಯಾರ್ಥಿ ಗೌತಮ್ ಜಿಲ್ಲಾ ಮಟ್ಟದಲ್ಲಿ ಭಾಗವಹಿಸಿ  ಎತ್ತರ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದು.