ಪರಿಸರದ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು
ಗುಬ್ಬಿ:ಆರೋಗ್ಯದ ದೃಷ್ಠಿಯಿಂದ ಪ್ರತಿಯೊಬರ್ ಸಹ ಪರಿಸರದ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ಯೋಗೀಶ್ ತಿಳಿಸಿದರು.