ಗ್ರಾಮೀಣ ಕ್ರೀಡೆಗಳ ಬಗ್ಗೆ ನಿರಾಸಕ್ತಿ
ಗುಬ್ಬಿ:ಯುವಕರು ಗ್ರಾಮೀಣ ಕ್ರೀಡೆಗಳ ಬಗ್ಗೆ ನಿರಾಸಕ್ತಿ ತೋರುತ್ತಿದ್ದು , ಹೀಗೆ ಮುಂದುವರೆದರೆ ಮುಂದಿನ ಪೀಳಿಗೆಗೆ ಸಾಹಸ ಮಯ ಕ್ರೀಡೆಗಳು ಕಣ್ಮರೆಯಾಗುದರಲ್ಲಿ ಸಂದೇಹವಿಲ್ಲ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಜೆ.ಟಿ.ಪಾಂಡುರಂಗ ತಿಳಿಸಿದರು.