ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳಿಗೆ ಕಡ್ಡಾಯವಾಗಿ ಶಿಕ್ಷಕರ ನೇಮಕವಾಗಲಿ
ಗುಬ್ಬಿ :ಸರ್ಕಾರ ಗ್ರಾಮೀಣ ಪ್ರದೇಶದಲ್ಲಿರುವ ಸರ್ಕಾರಿ ಶಾಲೆಗಳಿಗೆ ಕಡ್ಡಾಯವಾಗಿ ಶಿಕ್ಷಕರನ್ನು ನೇಮಿಸಬೇಕು ಎಂದು ಬೆಟ್ಟದಹಳ್ಳಿ ಗವಿಮಠಧ್ಯಕ್ಷ ಶ್ರೀ ಚಂದ್ರಶೇಖರ ಮಹಾಸ್ವಾಮಿಗಳು ತಿಳಿಸಿದರು.