ಯಾರಿಗೆ ಟಿಕೆಟ್ ನೀಡಿದರೂ ನಾವೆಲ್ಲರೂ ಶ್ರಮಿಸಬೇಕು: ಜಿ.ಎನ್.ಬೆಟ್ಟ ಸ್ವಾಮಿ
ಗುಬ್ಬಿ:ನಾವೆಲ್ಲರೂ ಸಹ ಬಿಜೆಪಿ ಪಕ್ಷವನ್ನು ಸದೃಢವಾಗಿ ಬೆಳೆಸಬೇಕು. ಯಾರಿಗೆ ಟಿಕೆಟ್ ಕೊಡಬೇಕು ಎಂಬುದನ್ನ ಹೈ ಕಮಾಂಡ್ ನಿರ್ಧಾರ ಮಾಡುತ್ತದೆ. ಅದಕ್ಕೆ ನಾವೆಲ್ಲರೂ ಸಹ ಬದ್ದರಾಗಬೇಕು ಎಂದು ಬಿಜೆಪಿ ಮುಖಂಡ ಜಿ.ಎನ್.ಬೆಟ್ಟಸ್ವಾಮಿ ತಿಳಿಸಿದರು.