  : ಸೆ.17 ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ
ಬೆಂಗಳೂರು:ಬೆಂಗಳೂರು ನಗರದ 220/66/11 ಕೆ.ವಿ ಹೆಬ್ಬಾಳ ಸ್ವೀಕರಣಾ ಕೇಂದ್ರದಲ್ಲಿ ತುರ್ತುನಿರ್ವಹಣಾ ಕಾರ್ಯಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು (  ) ನಗರದ ಹಲವೆಡೆ ಸೆ.17 ರಂದು ಮಂಗಳವಾರ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ () ಬೆಂಗಳೂರು ಪೂರ್ವ ವೃತ್ತದ ಅಧೀಕ್ಷಕ ಎಂಜಿನಿಯರ್‌ ತಿಳಿಸಿದ್ದಾರೆ.
ಈ ಸುದ್ದಿಯನ್ನೂ ಓದಿ | : ಮತ್ತೆ ಹೆಚ್ಚಾಯ್ತು ಚಿನ್ನದ ದರ ; ಇಂದಿನ ಬೆಲೆ ಚೆಕ್‌ ಮಾಡಿ
ನಗರದ ಜಯಮಹಲ್ ವಿಸ್ತರಣೆ, ನಂದಿ ದುರ್ಗ, ದೂರದರ್ಶನ, ಜಯಮಹಲ್ ರಸ್ತೆ, ಮುನಿರೆಡ್ಡಿ ಪಾಳ್ಯ, ಜೆ.ಸಿ.ನಗರ, ಮಾರಪ್ಪ ಗಾರ್ಡನ್‌, ಚಿನಪ್ಪ ಗಾರ್ಡನ್, ಎನ್.ಡಿ.ರಸ್ತೆ, ಏರ್‌ಟೆಲ್, ದೂರದರ್ಶನ.
ಈ ಸುದ್ದಿಯನ್ನೂ ಓದಿ |   11: ಬಿಗ್‌ಬಾಸ್‌ನಲ್ಲೂ ಹೊಸ ಅಧ್ಯಾಯ; ನಿರೂಪಕ ಯಾರಾಗ್ತಾರೆ ಎನ್ನುವ ಕುತೂಹಲಕ್ಕೆ ಕೊನೆಗೂ ತೆರೆ
ವಿದ್ಯುತ್ ಸಂಬಂಧಿತ ದೂರುಗಳಿಗಾಗಿ ಬೆ.ವಿ.ಕಂ ಸಹಾಯವಾಣಿ ಸಂಖ್ಯೆ ‘1912’ ಸಂಪರ್ಕಿಸಬಹುದಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.