 : ಈದ್-ಮಿಲಾದ್ ಮೆರವಣಿಗೆ; ಸೆ.16ರಂದು ರಾಜಧಾನಿಯ ಪ್ರಮುಖ ಮಾರ್ಗಗಳಲ್ಲಿ ಸಂಚಾರ ನಿರ್ಬಂಧ
ಬೆಂಗಳೂರು:ಸೆ.16ರಂದು ಮುಸ್ಲಿಮರು ʼಈದ್-ಮಿಲಾದ್ʼ ಹಬ್ಬ ಆಚರಣೆ ಮಾಡುವ ಹಿನ್ನೆಲೆಯಲ್ಲಿ ನೃಪತುಂಗ ರಸ್ತೆಯಲ್ಲಿನ ವೈಎಂಸಿಎ ಮೈದಾನಕ್ಕೆ ಸಾವಿರಾರು ಜನರು ಅಲಂಕೃತ ವಾಹನ ಹಾಗೂ ಮೆರವಣಿಗೆ ಮೂಲಕ ನಗರದ ವಿವಿಧ ಸ್ಥಳಗಳಿಂದ ಬಂದು ಸೇರಲಿದ್ದಾರೆ. ಹೀಗಾಗಿ ಸುಗಮ ಸಂಚಾರದ ಹಿತದೃಷ್ಟಿಯಿಂದ ನಗರದ ಪ್ರಮುಖ ಮಾರ್ಗಗಳಲ್ಲಿ ಸಂಚಾರ ಮಾರ್ಪಾಡುಗಳನ್ನು ( ) ಮಾಡಲಾಗಿದೆ.
#ಸಂಚಾರಸಲಹೆ#@@@@@@@@@@@@@@@@@../Xdnd6tkRVl
 : ಗಣೇಶ ವಿಸರ್ಜನಾ ಮೆರವಣಿಗೆ; ಸೆ.14, 15ರಂದು ಬೆಂಗಳೂರಿನ ಈ ಮಾರ್ಗಗಳಲ್ಲಿ ಸಂಚಾರ ನಿರ್ಬಂಧ