 : ಗಣೇಶ ವಿಸರ್ಜನೆ; ಇಂದು ರಾಜಧಾನಿಯ ಈ ಭಾಗದಲ್ಲಿ ಸಂಚಾರ ಮಾರ್ಗ ಬದಲಾವಣೆ
ಬೆಂಗಳೂರು:ಗಣೇಶ ಮೂರ್ತಿಗಳ ವಿಸರ್ಜನೆ ಹಿನ್ನೆಲೆಯಲ್ಲಿ ಹಲಸೂರು ಸಂಚಾರ ಠಾಣಾ ವ್ಯಾಪ್ತಿ, ಇಂದಿರಾನಗರದ 80 ಅಡಿ ರಸ್ತೆ ಮತ್ತು ಇಂದಿರಾನಗರ 100 ಅಡಿ ರಸ್ತೆ ಕಡೆಯಿಂದ ಹಳೆ ಮದ್ರಾಸ್ ರಸ್ತೆ ಮೂಲಕ ಗಣಪತಿ ಮೂರ್ತಿಗಳ ಮೆರವಣಿಗೆ ನಡೆಯುವುದರಿಂದ ವಾಹನಗಳ ಸುಗಮ ಸಂಚಾರಕ್ಕೆ ಅನುವಾಗಲು ಸೆ.11 ಸಂಜೆಯಿಂದ ಸೆ.12ರ ಗುರುವಾರ ಬೆಳಗ್ಗೆ 6 ಗಂಟೆವರೆಗೆ ನಗರದ ಪ್ರಮುಖ ಮಾರ್ಗಗಳಲ್ಲಿ ಸಂಚಾರ ಬದಲಾವಣೆ ( ) ಮಾಡಲಾಗಿದೆ.
ಗಣಪತಿ ಮೂರ್ತಿಗಳ ಮೆರವಣಿಗೆ ನಡೆಯುವಾಗ ವಾಹನ ದಟ್ಟಣೆ ಹೆಚ್ಚಳವಾಗುವ ಸಾಧ್ಯತೆ ಇರುವುದರಿಂದ ಈ ಕೆಳಕಂಡಂತೆ ಸಂಚಾರ ಬದಲಾವಣೆಗಳನ್ನು ಸಂಚಾರ ಪೊಲೀಸ್‌ ವಿಭಾಗ ಮಾಡಿದೆ.
ಸಂಚಾರ ನಿರ್ಬಂಧ:
ನಿರ್ಬಂಧಿಸಲಾದ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ:
#ಸಂಚಾರಸಲಹೆ#@@@@@@@@@@@@@@@@../yDDiqT2hqn
ಈ ಸುದ್ದಿಯನ್ನೂ ಓದಿ |  2024 : ಒಂದೇ ದಿನ 48 ಲಕ್ಷ ರೂ.ಗಿಂತ ಹೆಚ್ಚು ಕಾಣಿಕೆ ಪಡೆದ ಮುಂಬಯಿಯ ಗಣೇಶ